ಕಠಿಣ ನಿರ್ಧಾರ ಕೈಗೊಂಡಲ್ಲಿ ಸಹಕರಿಸಿ: ಸಚಿವ ಕೋಟ

ಕೊರೋನ ವೈರಸ್ ಹಿನ್ನೆಲೆ ಮಂಗಳೂರು, ಮಾ.21: ಕರೋನ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೆಲವೊಂದು ಕಟು ನಿರ್ಧಾರಗಳನ್ನು ಜಿಲ್ಲಾಡಳಿತ ಕೈಗೊಳ್ಳುವ ಪರಿಸ್ಥಿತಿ ಬರಬಹುದು. ಅಂತಹ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತಮಟ್ಟದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ 89 ಜನರ ಸ್ಯಾಂಪಲ್ ಗಳನ್ನು ಕಳುಹಿಸಿ ಕೊಡಲಾಗಿದ್ದು […]

ಕಠಿಣ ನಿರ್ಧಾರ ಕೈಗೊಂಡಲ್ಲಿ ಸಹಕರಿಸಿ: ಸಚಿವ ಕೋಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್