ಕುಟ್ರುಪ್ಪಾಡಿ: ಕೇಪು ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ
(ನ್ಯೂಸ್ ಕಡಬ) newskadaba.com..ಕಡಬ,ಜ.12.ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಮಾದರಿ ಹಿ.ಪ್ರಾ.ಶಾಲೆಗೆ ವಿಜಯ ಬ್ಯಾಂಕ್ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಪ್ರತಿಷ್ಠಾನದ ಕಡಬ ಗ್ರಾಮ ಸಮಿತಿಯ ಮೂಲಕ ಶುದ್ಧ ನೀರಿನ ಘಟಜವನ್ನು ಕೊಡುಗೆಯಾಗಿ ನೀಡಲಾಯಿತು.ಸುಮಾರು 18 ಸಾವಿರ ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಉದ್ಘಾಟಿಸಿದರು.ಪ್ರತಿಷ್ಠಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸದಾಶಿವ ಆಚಾರ್ ಮುಖ್ಯ ಅತಿಥಿಯಾಗಿ ಭಾಗಮಿಸಿದ್ದರು. ಗ್ರಾಮ ಸಮಿತಿಯ ಕಾರ್ಯದರ್ಶಿ ಸೀತಾರಾಮ ಗೌಡ […]
ಕುಟ್ರುಪ್ಪಾಡಿ: ಕೇಪು ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ Read More »
ಕರಾವಳಿ

