ಕಡಬದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,ಮೇ.16: ಕಡಬದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಬಂಧನ ಕಡಬ: ನೆರೆಮನೆಯ ಮನೆಗೆ ಟಿವಿ ನೋಡಲು ತೆರಳಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಡಬ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಅಲಂಕಾರು ಗ್ರಾಮದ ಜಗದೀಶ ಕುಂಬಾರ @ ಜಗ್ಗ (43) ಎಂದು ಗುರುತಿಸಲಾಗಿದೆ. 14 ವರ್ಷದ ಬಾಲಕಿ ನೆರೆಹೊರೆಯ ಮನೆಗೆ ಟಿವಿ ವೀಕ್ಷಣೆಗೆ ತೆರಳಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ, ಬಾಲಕಿಯ ಕೈ ಹಿಡಿದು ಎಳೆದು […]

ಕಡಬದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್