ಕಡಬದಲ್ಲಿ ನೂತನ ‘ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್’ ಕಛೇರಿ ಉದ್ಘಾಟನೆ
(ನ್ಯೂಸ್ ಕಡಬ) newskadaba.com, ನ.08: ಕಡಬ: ಕಡಬ ತಾಲೂಕು ಕೇಂದ್ರಿತವಾಗಿ ನೂತನವಾಗಿ ಪ್ರಾರಂಭಿಸಲಾದ ಕಡಬ ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್ನ ಕಛೇರಿಯು ಎ.ಬಿ. ಕಾಂಪ್ಲೆಕ್ಸ್ನಲ್ಲಿ ಶುಕ್ರವಾರ (ದಿನಾಂಕ 31-10-2025) ರಂದು ಶುಭಾರಂಭಗೊಂಡಿತು. ಕ್ಲಬ್ನ ನೂತನ ಕಛೇರಿಗೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಆಶೀರ್ವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಛೇರಿ ಇರುವ ಎ.ಬಿ. ಕಾಂಪ್ಲೆಕ್ಸ್ನ ಮಾಲೀಕರಾದ ಶ್ರೀ. ಮಾಥ್ಯು ಜೋಸೆಫ್ ಮತ್ತು ಅವರ ಧರ್ಮಪತ್ನಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ, ಸೈಂಟ್ ಮೇರಿಸ್ ಓರ್ಥೋಡಕ್ಸ್ ಚರ್ಚಿನ ಧರ್ಮಗುರುಗಳಾದ […]
ಕಡಬದಲ್ಲಿ ನೂತನ ‘ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್’ ಕಛೇರಿ ಉದ್ಘಾಟನೆ Read More »
ಕರಾವಳಿ
