ಕಡಬದಲ್ಲಿ ಹಲ್ಲೆ ,ಜಾತಿ ನಿಂದನೆಯ ತಿರುವು- ಮೂವರ ವಿರುದ್ಧ ಪ್ರಕರಣ ದಾಖಲು..!!
(ನ್ಯೂಸ್ ಕಡಬ) newskadaba.com,ಜ.19 ಕಡಬ: ಕಡಬ ಗ್ರಾಮದ ಬಾರ್ ಮತ್ತು ರೆಸ್ಟೋರೆಂಟ್ನಲ್ಲಿ ಹಲ್ಲೆ, ಜಾತಿ ಆಧಾರಿತ ನಿಂದನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ನಿವಾಸಿ ಜಗದೀಶ್ (28) ಜನವರಿ 16 ರಂದು ರಾತ್ರಿ 10 ರಿಂದ 10.30 ರ ನಡುವೆ ಕಡಬ ಗ್ರಾಮದ ಕಲಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್ಗೆ ಹೋಗಿದ್ದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಊಟ ಮುಗಿಸಿ ಕ್ಯಾಶ್ ಕೌಂಟರ್ ಹತ್ತಿರ […]
ಕಡಬದಲ್ಲಿ ಹಲ್ಲೆ ,ಜಾತಿ ನಿಂದನೆಯ ತಿರುವು- ಮೂವರ ವಿರುದ್ಧ ಪ್ರಕರಣ ದಾಖಲು..!! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
