ಕಡಬ:ಸರಕಾರಿ ಮಾದರಿ ಶಾಲೆಗೆ ವಿಜ್ಞಾನ ಮಾದರಿಗಳ ಕೊಡುಗೆ

(ನ್ಯೂಸ್‌ ಕಡಬ) newskadaba.com,  ಜು.30  ಕಡಬ: ಕುತೂಹಲಗಳೇ ಹಲವು ಸಂಶೋಧನೆಗಳಿಗೆ ಕಾರಣವಾಗಿದೆ ಎನ್ನುವುದು ನಮಗೆಲ್ಲಾ ತಿಳಿದ ಸಂಗತಿಯಾಗಿದೆ. ಅದೇ ರೀತಿ ಮಕ್ಕಳು ಎಳೆವೆಯಲ್ಲಿಯೇ ವೈಜ್ಞಾನಿಕತೆಯ ಬಗ್ಗೆ ಆಸಕ್ತಿ ಅಗತ್ಯ ತೆಳೆಯುವುದರಿಂದ ಅದು ಭವಿಷ್ಯದಲ್ಲಿ  ಹೆಚ್ಚಿನ ಸಾಧನೆಗಳಿಗೆ ಬುನಾದಿಯಾಗಲು ಸಾಧ್ಯ ಎಂದು ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ  ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಅವರು ಅಭಿಪ್ರಾಯಪಟ್ಟರು. ಅವರು  ಕಡಬ ಸರಕಾರಿ ಮಾದರಿ ಹಿ.ಪ್ರಾ.ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ    ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ […]

ಕಡಬ:ಸರಕಾರಿ ಮಾದರಿ ಶಾಲೆಗೆ ವಿಜ್ಞಾನ ಮಾದರಿಗಳ ಕೊಡುಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್