ಕಡಬ: ಇಬ್ಬರು ಹೆಡ್ ಕಾನ್ಸ್ಟೇಬಲ್ ಹಾಗೂ ನಾಲ್ವರು ಕಾನ್ಸ್ಟೇಬಲ್ ಗಳ ವರ್ಗಾವಣೆ
(ನ್ಯೂಸ್ ಕಡಬ) newskadaba.com ಜೂ. 12. ನಗರದ ವಿವಿಧ ಪೊಲೀಸ್ ಠಾಣೆಗಳಿಗೆ ಇನ್ಸ್ಪೆಕ್ಟರ್ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಡಬ ಠಾಣೆಯಿಂದ ಇಬ್ಬರು ಹೆಡ್ ಕಾನ್ಸ್ಟೇಬಲ್ ಗಳು ಹಾಗೂ ನಾಲ್ಕು ಮಂದಿ ಕಾನ್ಸ್ಟೇಬಲ್ ಗಳನ್ನು ವರ್ಗಾವಣೆ ಮಾಡಲಾಗಿದೆ. ಕಡಬ ಠಾಣೆಯ ಹೆಡ್ ಕಾನ್ಸ್ಟೇಬಲ್ ಹರೀಶ್ ಪುಂಚಪ್ಪಾಡಿ ಅವರು ವಿಟ್ಲ ಠಾಣೆಗೆ, ರಮೇಶ್ ಲಂಭಾಣಿ ಅವರು ಸುಳ್ಯ ಠಾಣೆಗೆ, ಕಾನ್ಸ್ಟೇಬಲ್ಗಳಾದ ಹರೀಶ್ ಅವರು ಪುತ್ತೂರು ಟ್ರಾಫಿಕ್ ಠಾಣೆಗೆ, ವಿಠಲ್ ಜೋಗಣ್ಣನವರ್ ವಿಟ್ಲ ಠಾಣೆಗೆ, ಸೋಮಯ್ಯ ಹಿರೇಮಠ ಅವರು ಸುಳ್ಯ […]
ಕಡಬ: ಇಬ್ಬರು ಹೆಡ್ ಕಾನ್ಸ್ಟೇಬಲ್ ಹಾಗೂ ನಾಲ್ವರು ಕಾನ್ಸ್ಟೇಬಲ್ ಗಳ ವರ್ಗಾವಣೆ Read More »
ಕರಾವಳಿ