ಕಡಬ: ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ- ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್‌ ಕಡಬ) newskadaba.com, ಕಡಬ: ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ವಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜ.7 ರಂದು ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ ಬೃಹತ್ ಗಾತ್ರದ ಚಿರತೆಯೊಂದು ಸಾಕು ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿದೆ. ಜ.7 ರಂದು ಸುಮ ನೂಜಿಲ ಅವರ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಾಯಂಕಾಲ ಸುಮಾರು 7 ಗಂಟೆಯ […]

ಕಡಬ: ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ- ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್