ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ
(ನ್ಯೂಸ್ ಕಡಬ) newskadaba.com ಕಡಬ, ಜು. 01. ಒಕ್ಕಲಿಗ ಗೌಡ ಸೇವಾ ಸಂಘ(ರಿ.) ಕಡಬ ತಾಲೂಕು ಇದರ 2024-25ನೆ ಸಾಲಿನ ವಾರ್ಷಿಕ ಮಹಾಸಭೆಯು ಒಕ್ಕಲಿಗ ಗೌಡ ಸಮುದಾಯ ಭವನ ಹೊಸಮಠದಲ್ಲಿ ಸಂಘದ ಮಾತೃ ಸಮಿತಿ ಅಧ್ಯಕ್ಷರಾದ ಶ್ರೀ ಸುರೇಶ್ ಗೌಡ ಬೈಲು ಇವರ ಸಭಾಧ್ಯಕ್ಷತೆಯಲ್ಲಿ ಭಾನುವಾರದಂದು ನಡೆಯಿತು. ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ಹಾಗೂ ಈ ವರ್ಷ ನಡೆದ ಕಾರ್ಯಕ್ರಮಗಳ ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಲಾಯಿತು. ಸಂಘದ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವ […]
ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ Read More »
ಕರಾವಳಿ
