ಕಡಬ: ಕಾಲೇಜು ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಪ್ರಕರಣ ಆರೋಪಿಯ ಜಾಮೀನು ಅರ್ಜಿ ವಜಾ
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04. ಕಳೆದ ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆಗೆಂದು ತೆರಳಿದ್ದ ಕಡಬ ಸರಕಾರಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಕೇರಳ ಮಲ್ಲಾಪುರದ ಅಬಿನ್ ಎಂಬಾತ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ.ಡಿ. ಅವರು ವಜಾಗೊಳಿಸಿದ್ದಾರೆ. ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಅಭಿಯೋಜನೆಯ ಹಾಗೂ ಆರೋಪಿ ಪರ ವಾದ ಆಲಿಸಿ ಪ್ರಸ್ತುತ ವಿದ್ಯಾರ್ಥಿನಿಯರ ಪರಿಸ್ಥಿತಿಯನ್ನು […]
ಕಡಬ: ಕಾಲೇಜು ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಪ್ರಕರಣ ಆರೋಪಿಯ ಜಾಮೀನು ಅರ್ಜಿ ವಜಾ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್