ಕಡಬ: ಗುರುತು ಸಿಗದ ವ್ಯಕ್ತಿ ಮೃತ್ಯು ; ವಾರಸುದಾರರ ಪತ್ತೆಗೆ ಪೊಲೀಸರ ಮೊರೆ

(ನ್ಯೂಸ್‌ ಕಡಬ) newskadaba.com,  ಮಾ.11: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುತು ಸಿಗದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆ ಮಾಡಲು ಸಾರ್ವಜನಿಕರ ಸಹಕಾರವನ್ನು ಕಡಬ ಪೊಲೀಸರು ಕೋರಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಮಾರ್ಚ್ 6ರಂದು ಮಧ್ಯಾಹ್ನ ಸುಮಾರು 1.20 ಗಂಟೆಯ ವೇಳೆಗೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬಿಳಿನೆಲೆ ಜಂಕ್ಷನ್ ಸಮೀಪದ ಅಂಗಡಿಯ ಬಳಿ ಒಬ್ಬ ವ್ಯಕ್ತಿ ಅಸ್ವಸ್ಥಗೊಂಡು ಮಲಗಿರುವ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸ್ಥಳೀಯರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ […]

ಕಡಬ: ಗುರುತು ಸಿಗದ ವ್ಯಕ್ತಿ ಮೃತ್ಯು ; ವಾರಸುದಾರರ ಪತ್ತೆಗೆ ಪೊಲೀಸರ ಮೊರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್