ಕಡಬ: ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ಜೀವನಾಡಿ- ಡಾ. ಪುಷ್ಪಾ ಅಮರನಾಥ್
(ನ್ಯೂಸ್ ಕಡಬ) newskadaba.com, ಮಾ.12, ಕಡಬ:ಗ್ಯಾರಂಟಿ ಯೋಜನೆಯು ಬಡವರ, ಮಧ್ಯಮ ವರ್ಗದವರ ಜೀವನಾಡಿಯಾಗಿದ್ದು, ಅವರ ಜೀವನಕ್ಕೆ ಒಂದಷ್ಟು ಆಸರೆಯಾಗಿ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದರು. ಅವರು ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಗ್ರಾಮ ಪಂಚಾಯತ್ ಬಿಳಿನೆಲೆ ಸಂಯುಕ್ತ ಆಶ್ರಯದಲ್ಲಿ ಬಿಳಿನೆಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಮತ್ತು ಮಹಿಳಾ […]
ಕಡಬ: ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ಜೀವನಾಡಿ- ಡಾ. ಪುಷ್ಪಾ ಅಮರನಾಥ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್