ಕಡಬ: ಚಾರ್ವಾಕದ ಕುಮಾರಧಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಗ್ರಾಮಸ್ಥರ ಆಕ್ರೋಶ
(ನ್ಯೂಸ್ ಕಡಬ) newskadaba.com ಕಡಬ, ನ. 30. ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ನಡೆಯುವ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಇದೀಗ ಬೋಟ್ ಕಟ್ಟಿ ಹಾಕಿದವರ ವಿರುದ್ದ ಕೇಸು ದಾಖಲಿಸುವ ಬಗ್ಗೆ ಬಂದ ಸುದ್ದಿಯ ಹಿನ್ನೆಲೆ ಶುಕ್ರವಾರ ಸಂಜೆ ಕಡಬ ಠಾಣೆಗೆ ಗ್ರಾಮಸ್ಥರು ಆಗಮಿಸಿದ ಘಟನೆ ನಡೆದಿದೆ. ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖರು ಊರವರು ಸೇರಿ ಚಾರ್ವಾಕ ಗ್ರಾಮದ ಭಾಗದಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಲ್ಲದೆ, ನಿರ್ಣಯವನ್ನೂ ಮಾಡಿದ್ದರು. ಎರಡು ದಿನದ ಹಿಂದೆ ಚಾರ್ವಾಕ […]
ಕಡಬ: ಚಾರ್ವಾಕದ ಕುಮಾರಧಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಗ್ರಾಮಸ್ಥರ ಆಕ್ರೋಶ Read More »
ಕರಾವಳಿ