ಕಡಬ ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

(ನ್ಯೂಸ್‌ ಕಡಬ) newskadaba.com,  ಡಿ.01 : ಕಡಬ ಜೆ ಎಂ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನದ ಸಂದರ್ಭದಲ್ಲಿ ಜಾಗೃತಿ – ಜವಾಬ್ದಾರಿ – ಪ್ರಾರ್ಥನೆ ಎಂಬ ತತ್ತ್ವದೊಂದಿಗೆ ಮುಂಜಾಗ್ರತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು. ಎಚ್‌ಐವಿ/ಎಯ್ಡ್ಸ್ ವಿರುದ್ಧದ ಹೋರಾಟದಲ್ಲಿ ಭಯಕ್ಕಿಂತ ಮಾಹಿತಿ,ತಪ್ಪು ಕಲ್ಪನೆಗಿಂತ ಸತ್ಯ,ವೈಷಮ್ಯಕ್ಕಿಂತ ಸ್ನೇಹ ಮತ್ತು  ಬೆಂಬಲ ಎಂದಿಗೂ ದೊಡ್ಡ ಶಸ್ತ್ರಗಳಾಗಿವೆ ಎಂದು ಸಿಬ್ಬಂದಿಯೊಬ್ಬರು ತಿಳಿಸಿದರು…“ನಾವು ತಿಳಿದುಕೊಂಡಾಗ ಬದುಕು ಬದಲಾಗುತ್ತದೆ, ನಾವು ಜಾಗೃತಿಯಾದಾಗ ಸಮಾಜ ಬಲವಾಗುತ್ತದೆ.” …. “ರೋಗಕ್ಕಿಂತ ದೊಡ್ಡದು ಮಾನವೀಯತೆ,ನೋವಿಗಿಂತ ದೊಡ್ಡದು ನಮ್ಮ […]

ಕಡಬ ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್