ಕಡಬ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್..!
(ನ್ಯೂಸ್ ಕಡಬ) newskadaba.com ಅ. 11. ಹಲವೆಡೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಹೊರ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಕಡಬ ಪೊಲೀಸರು ಪತ್ತೆ ಹಚ್ಚಿ ದಸ್ತಗಿರಿ ಮಾಡಿರುವ ಘಟನೆ ನಡೆದಿದೆ. ಬಂಧಿತನನ್ನು ಕಡಬ ತಾಲೂಕು ಕುಂತೂರು ನಿವಾಸಿ ರಾಝಿಕ್ ಅಲಿಯಾಸ್ ಎರ್ಮಾಳ ರಾಝಿಕ್ ಎಂದು ಗುರುತಿಸಲಾಗಿದೆ. ಈತ ಕಳೆದ ಒಂದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದು, ಅ. 10ರಂದು ತಮಿಳುನಾಡಿನ ಕೊಯಮತ್ತೂರಿನಿಂದ ಪೊಲೀಸರು ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು14 ದಿನಗಳ ನ್ಯಾಯಾಂಗ ಬಂಧನ […]
ಕಡಬ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್..! Read More »
ಕರಾವಳಿ, ಕ್ರೈಮ್ ನ್ಯೂಸ್
