ಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ ಕಲಬುರಗಿಗೆ ವರ್ಗಾವಣೆ

(ನ್ಯೂಸ್‌ ಕಡಬ) newskadaba.com,  ಮೇ.28: : ರಾಜ್ಯ ಕಂದಾಯ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ನಡೆದಿದ್ದು, ಕಡಬ ತಾಲೂಕು ತಹಶೀಲ್ದಾರ್ ಸೇರಿದಂತೆ ರಾಜ್ಯದ ಒಟ್ಟು 27 ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಬುಧವಾರ (ಮೇ 27) ರಾತ್ರಿ ಅಧಿಸೂಚನೆ ಹೊರಡಿಸಿದೆ. ಕಡಬ ತಹಶೀಲ್ದಾರ್ ಕಲಬುರಗಿಗೆ ವರ್ಗಾವಣೆ: ಕಡಬ ತಾಲ್ಲೂಕಿನಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ಪ್ರಭಾಕರ ಖಜೂರೆ ಅವರನ್ನು ಕಲಬುರಗಿ ಜಿಲ್ಲೆಯ ಕಮಲಾಪುರ […]

ಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ ಕಲಬುರಗಿಗೆ ವರ್ಗಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್