ಕಡಬ ತಾಲೂಕಿನ ಮೂರು ಗ್ರಾ.ಪಂ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ದಾಳಿ ದಿಢೀರ್ ದಾಳಿಯಿಂದ ಅಧಿಕಾರಿಗಳು ತತ್ತರ

(ನ್ಯೂಸ್‌ ಕಡಬ) newskadaba.com ಸೆ. 01. ಕಡಬ ತಾಲೂಕಿನ ಪ್ರಮುಖ ಗ್ರಾಮ ಪಂಚಾಯಿತಿಗಳಾದ ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಪಂಚಾಯಿತಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿ, ಕಡತಗಳು ಹಾಗೂ ದಾಖಲೆಗಳ ತೀವ್ರ ಪರಿಶೀಲನೆ ಕೈಗೊಂಡಿದ್ದಾರೆ. ಸಾರ್ವಜನಿಕ ದೂರುಗಳು ಹಾಗೂ ಆಡಳಿತಾತ್ಮಕ ಅವ್ಯವಹಾರಗಳ ಶಂಕೆಯ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳ ಪ್ರತ್ಯೇಕ ತಂಡಗಳು ಮಂಗಳವಾರ ಬೆಳಿಗ್ಗೆ ಏಕಕಾಲದಲ್ಲಿ ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ತೆರಳಿ ದಿಢೀರ್ ತಪಾಸಣೆ […]

ಕಡಬ ತಾಲೂಕಿನ ಮೂರು ಗ್ರಾ.ಪಂ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ದಾಳಿ ದಿಢೀರ್ ದಾಳಿಯಿಂದ ಅಧಿಕಾರಿಗಳು ತತ್ತರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್