ಕಡಬ ನೆಡುತೋಪು ಬೆಂಕಿ ಅವಾಂತರ: ಕಾಡ್ಗಿಚ್ಚಿನ ಅಬ್ಬರಕ್ಕೆ ನಲುಗಿದ ಪರಿಸರ
(ನ್ಯೂಸ್ ಕಡಬ) newskadaba.com, ಫೆ.07: ತಾಲೂಕಿನ ಕಾಯ್ಮಣ ಗ್ರಾಮದ ಮುಂಗ್ಲಿಮಜಲು, ಪದವು ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ನೆಡುತೋಪು ಹಾಗೂ ಅರಣ್ಯ ಪ್ರದೇಶಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾದ ಘಟನೆ ಶುಕ್ರವಾರ ನಡೆದಿದೆ… ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಆಕಸ್ಮಿಕವಾಗಿ ಬೆಂಕಿ ತಗಲಿರುವುದಾಗಿ ಅಂದಾಜಿಸಲಾಗಿದ್ದು, ಮಧ್ಯಾಹ್ನದ ಧಗಧಗಿಸುವ ಬಿಸಿಲಿನ ಸಂದರ್ಭದಲ್ಲಿ ಬೆಂಕಿ ಬಿದ್ದು ಅರಣ್ಯ ಪ್ರದೇಶವನ್ನು ಆವರಸಿಕೊಂಡಿದೆ, ಮುಂಗ್ಲಿಮಜಲು, ಪದವು ಪ್ರದೇಶದಲ್ಲಿ ಅರಣ್ಯ ಇಲಾಖೆಯವರು ನಾಟಿ ಮಾಡಿರುವ ನೆಡುತೋಪಿನ ಹಣ್ಣು ಹಂಪಲುಗಳ ಗಿಡಗಳು ಸಂಪೂರ್ಣ […]
ಕಡಬ ನೆಡುತೋಪು ಬೆಂಕಿ ಅವಾಂತರ: ಕಾಡ್ಗಿಚ್ಚಿನ ಅಬ್ಬರಕ್ಕೆ ನಲುಗಿದ ಪರಿಸರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
