ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ

(ನ್ಯೂಸ್‌ ಕಡಬ) newskadaba.com,  ನ.18 ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನವೆಂಬರ್ 28 ರಂದು ರಂದು ಕಡಬ ತಾಲೂಕು ಕಛೇರಿ ಇಲ್ಲಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ […]

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್