ಕಡಬ: ಪಟ್ಟಣ ಪಂಚಾಯತ್ ಅಧ್ಯಕ್ಷರ ಮನೆಯಿಂದಲೇ ಹಣ ಕಳ್ಳತನ- ದೂರು ದಾಖಲು
(ನ್ಯೂಸ್ ಕಡಬ) newskadaba.com ಆ. 28. ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಡಗದ್ದೆಯ ಮನೆಯೊಂದರಿಂದ 84,800 ರೂ. ನಗದು ಕಳ್ಳತನವಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಕಡಬ ಗ್ರಾಮ ನಿವಾಸಿ ತಮನ್ನಾ ಜಬೀನ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರ ಪ್ರಕಾರ, ಪಿರ್ಯಾದುದಾರರು ತಮ್ಮ ಗಂಡ, ಮಕ್ಕಳು ಹಾಗೂ ಕುಟುಂಬ ಸದಸ್ಯರೊಂದಿಗೆ ಅಡ್ಡಗದ್ದೆಯಲ್ಲಿರುವ ಮನೆಯಲ್ಲಿ ವಾಸವಾಗಿದ್ದು, ತಮ್ಮ ರೂಮ್‌ನಲ್ಲಿದ್ದ ಮರದ ಬಾಕ್ಸ್‌ನಲ್ಲಿ ಹಣವನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಆಗಸ್ಟ್ 18ರಂದು […]
ಕಡಬ: ಪಟ್ಟಣ ಪಂಚಾಯತ್ ಅಧ್ಯಕ್ಷರ ಮನೆಯಿಂದಲೇ ಹಣ ಕಳ್ಳತನ- ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್
