ಕಡಬ: ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹೇಳಿ ಮಹಿಳೆಗೆ 1.35 ಲಕ್ಷ ರೂ. ವಂಚನೆ

(ನ್ಯೂಸ್‌ ಕಡಬ) newskadaba.com, ಕಡಬ, ಆ.‌ 25. ಪಾರ್ಟ್ ಟೈಮ್ ಜಾಬ್ ಆಮಿಷಕ್ಕೆ ಒಳಗಾಗಿ ಕಡಬದ ಮಹಿಳೆಯೊಬ್ಬರು 1.35 ಲಕ್ಷ ರೂ. ಕಳೆದುಕೊಂಡ ಘಟನೆ ವರದಿಯಾಗಿದೆ. ಮಹಿಳೆ ಆ.20ರಂದು  ಇನ್ಸ್ಟಾಗ್ರಾಮ್  ಪೇಜ್ ನಲ್ಲಿ ವರ್ಕ್ ಫ್ರಮ್ ಹೋಮ್ ಎಂಬ ಜಾಹೀರಾತಿನೊಂದಿಗೆ ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿದಾಗ ವಾಟ್ಸಪ್ ತೆರೆದಿದ್ದು, ಅದರಲ್ಲಿ ಪಾರ್ಟ್ ಟೈಮ್ ಜಾಬ್ ನೀಡುವುದಾಗಿಯೂ ನೀವು ಮಾಡಿದ ಕೆಲಸಕ್ಕೆ 20% ಕಮಿಷನ್ ಹಣ ಗಳಿಸಬಹುದು ಎಂಬುದಾಗಿ ತಿಳಿಸಲಾಗಿತ್ತು. ಅಲ್ಲದೇ ಲಿಂಕ್ ನ್ನು ಕ್ಲಿಕ್ ಮಾಡಿ ಪ್ರಾಡಕ್ಟ್ […]

ಕಡಬ: ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹೇಳಿ ಮಹಿಳೆಗೆ 1.35 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್