ಕಡಬ: ಮಕ್ಕಳ ಬೇಸಿಗೆ ಶಿಬಿರಕ್ಕೆ ಸಜ್ಜಾದ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಗಳು

(ನ್ಯೂಸ್‌ ಕಡಬ) newskadaba.com,  ಮಾ.26 ಕಡಬ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕೌಶಲ್ಯಾಭಿವೃದ್ಧಿ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ವತಿಯಿಂದ ಮಕ್ಕಳಿಗಾಗಿ ವಿಶೇಷ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.ಮಾರ್ಚ್ 28ರಿಂದ ಆರಂಭವಾಗುವ ಈ ಶಿಬಿರವು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳು, ಕಲಾ ಅಭ್ಯಾಸ, ಆಟಗಳು ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ಮಕ್ಕಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಶಿಬಿರವು ಕಡಬದಲ್ಲಿರುವ ಸೈಂಟ್ ಜೋಕಿಮ್ಸ್ ಚರ್ಚ್ ಸಮುದಾಯ ಭವನದಲ್ಲಿ […]

ಕಡಬ: ಮಕ್ಕಳ ಬೇಸಿಗೆ ಶಿಬಿರಕ್ಕೆ ಸಜ್ಜಾದ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್