ಕಡಬ: ಮದ್ಯಪಾನ ಮಾಡಿ ವಾಹನ ಚಾಲನೆ – ಚಾಲಕರ ಡ್ರೈವಿಂಗ್ ಲೈಸೆನ್ಸ್ 3 ತಿಂಗಳು ಅಮಾನತು

(ನ್ಯೂಸ್‌ ಕಡಬ) newskadaba.com ,ಆ.06 ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಚಾಲಕರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದು, ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳಲ್ಲಿ ಸಿಕ್ಕಿಬಿದ್ದ ಚಾಲಕರ ಚಾಲನಾ ಪರವಾನಗಿಯನ್ನು 3 ತಿಂಗಳುಗಳ ಕಾಲ ಅಮಾನತುಗೊಳಿಸಲಾಗಿದೆ. ಆರ್.ಟಿ.ಒ ಹಾಗೂ ಸಂಚಾರ ನಿಯಮಗಳ ಪ್ರಕಾರ, ಮದ್ಯಪಾನ ಸೇವಿಸಿ ಚಾಲನೆ ಮಾಡುವುದು ಗಂಭೀರ ಅಪರಾಧವಾಗಿದ್ದು, ರಸ್ತೆ ಸುರಕ್ಷತೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕಡಬ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಪರಿಶೀಲನೆ ವೇಳೆ […]

ಕಡಬ: ಮದ್ಯಪಾನ ಮಾಡಿ ವಾಹನ ಚಾಲನೆ – ಚಾಲಕರ ಡ್ರೈವಿಂಗ್ ಲೈಸೆನ್ಸ್ 3 ತಿಂಗಳು ಅಮಾನತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್