ಕಡಬ: ಮರ ವ್ಯಾಪಾರಸ್ಥರ ಸಂಘ ರಚನೆ
(ನ್ಯೂಸ್ ಕಡಬ) newskadaba.com ಕಡಬ, ಸೆ. 23. ಮರ ವ್ಯಾಪಾರಾಸ್ಥರಿಗೆ ಆಗುವ ತೊಂದರೆ ಹಾಗೂ ಬೇರೆ ರಾಜ್ಯಗಳ ವ್ಯಾಪಾರಿಗಳ ದಬ್ಬಾಳಿಕೆಯನ್ನು ಎದುರಿಸುವ ಸಲುವಾಗಿ ಕಡಬದಲ್ಲಿ ತಾಲೂಕು ಮಟ್ಟದ ಮರ ವ್ಯಾಪಾರಸ್ಥರ ಸಂಘ ರಚನೆಗೊಂಡಿದ್ದು, ಇದರ ಮೊದಲ ಸಭೆಯು ಸೆಪ್ಟೆಂಬರ್ 20ರಂದು ಕಡಬ ಒಕ್ಕಲಿಗರ ಸಭಾಭವನದಲ್ಲಿ ನಡೆಯಿತು. ಜಿಎಸ್ಟಿ ಮುಖಾಂತರ ತೆರಿಗೆ ಪಾವತಿ ಮಾಡುತ್ತಿದ್ದರೂ ಮರ ವ್ಯಾಪಾರಿಗಳು ನಷ್ಟ ಅನುಭವಿಸುತ್ತಿದ್ದಾರೆ. ಇದನ್ನು ಸಾಂಘಿಕ ಹೋರಾಟದ ಮೂಲಕ ಪರಿಹರಿಸುವ ನಿಟ್ಟಿನಲ್ಲಿ ಈ ಸಂಘ ಕೆಲಸ ನಿರ್ವಹಿಸಲಿದೆ. ಕೆ.ಕೆ.ಅಬೂಬಕ್ಕರ್ ಅವರ ಅಧ್ಯಕ್ಷತೆಯಲ್ಲಿ […]
ಕಡಬ: ಮರ ವ್ಯಾಪಾರಸ್ಥರ ಸಂಘ ರಚನೆ Read More »
ಕರಾವಳಿ
