ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.17 ಕಡಬ :ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಪೊಲೀಸರಿಂದ ತಿಳಿದುಬಂದ ವಿವರಗಳ ಪ್ರಕಾರ, ಘಟನೆ ನವೆಂಬರ್ 13, 2025ರ ರಾತ್ರಿ ನಡೆದಿದೆ. ಫಿರ್ಯಾದುದಾರರಾದ ಮಹಿಳೆ ತಮ್ಮ ಗಂಡ ಮತ್ತು ಮಕ್ಕಳೊಂದಿಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದು, ಘಟನೆ ವೇಳೆ ಅವರು ಮನೆಯ ಹೊರಭಾಗದಲ್ಲಿರುವ ಕೊಟ್ಟಿಗೆಯಲ್ಲಿ ಮಲಗಿಕೊಂಡಿದ್ದರು. ಅದೇ ವೇಳೆ, ಅಪ್ರತೀಕ್ಷಿತವಾಗಿ […]

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್