ಕಡಬ | ಮಹಿಳೆಗೆ ಹಲ್ಲೆ, ಜೀವ ಬೆದರಿಕೆ: ಆರೋಪಿಯ ವಿರುದ್ಧ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com, ಎ.06 : ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಪ್ರಕರಣದ ಫಿರ್ಯಾದುದಾರರಾದ ಮಹಿಳೆ ಕಳೆದ ಸುಮಾರು 3 ವರ್ಷಗಳಿಂದ ತನ್ನ ಗಂಡನಿಂದ ಪ್ರತ್ಯೇಕವಾಗಿ ಮಗಳೊಂದಿಗೆ ವಾಸವಾಗಿದ್ದರು. ಈ ನಡುವೆ ಆರೋಪಿತ ಪ್ರಭಾಕರ ಪಿ ಅವರೊಂದಿಗೆ ಪರಿಚಯವಾಗಿ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ. ದಿನಾಂಕ 03.04.2026 ರಂದು ಫಿರ್ಯಾದುದಾರರು ಆರೋಪಿಯೊಂದಿಗೆ ಮಾತನಾಡಲು ಅವರ ಮನೆಗೆ ತೆರಳಿದ ವೇಳೆ, ಆರೋಪಿಯು ಹಲ್ಲೆ ನಡೆಸಿ ಆವಾಚ್ಯ […]
ಕಡಬ | ಮಹಿಳೆಗೆ ಹಲ್ಲೆ, ಜೀವ ಬೆದರಿಕೆ: ಆರೋಪಿಯ ವಿರುದ್ಧ ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
