ಕಡಬ: ವರ್ಗಾವಣೆಗೊಂಡ ಪೊಲೀಸರಿಗೆ ಭೀಮ್ ಆರ್ಮಿ ವತಿಯಿಂದ ಸನ್ಮಾನ
(ನ್ಯೂಸ್ ಕಡಬ) newskadaba.com ಕಡಬ, ಜೂ. 13. ಕಡಬ ಪೊಲೀಸ್ ಠಾಣೆಯಿಂದ ವಿವಿಧ ಕಡೆ ವರ್ಗಾವಣೆಗೊಂಡ ಆರು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಕರ್ನಾಟಕ ರಾಜ್ಯ ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ತಾಲೂಕು ಘಟಕದ ವತಿಯಿಂದ ಗುರುವಾರದಂದು ಠಾಣೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಠಾಣಾ ಉಪನಿರೀಕ್ಷಕ ಅಭಿನಂದನ್ ಮಾತನಾಡಿ, ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಗಳು ವರ್ಗಾವಣೆಗೊಂಡು ಬೇರೆ ಕಡೆ ಹೋಗುತ್ತಿರುವ ಸಂದರ್ಭದಲ್ಲಿ ಸಂಘಟನೆ ಮೂಲಕ ಮಾಡುತ್ತಿರುವ ಈ ಗೌರವ ನಿಜಕ್ಕೂ ಸ್ಮರಣೀಯವಾದದ್ದು. ಇನ್ನಷ್ಟು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು […]
ಕಡಬ: ವರ್ಗಾವಣೆಗೊಂಡ ಪೊಲೀಸರಿಗೆ ಭೀಮ್ ಆರ್ಮಿ ವತಿಯಿಂದ ಸನ್ಮಾನ Read More »
ಕರಾವಳಿ
