ಕಡಬ: ಪ್ರಾಥಮಿಕ ಶಾಲಾ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಅನ್ಯಾಯದ ಆರೋಪ- ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ SDMC ಸಮಿತಿ
(ನ್ಯೂಸ್ ಕಡಬ) newskadaba.com ಕಡಬ, ಸೆ. 04. ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಇಲ್ಲಿನ ಸೈಂಟ್ ಜೋಕಿಮ್ಸ್ ಹಾಗೂ ಸೈಂಟ್ ಆನ್ಸ್ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಮೊಗೇರಡ್ಕ ಸರಕಾರಿ ಶಾಲೆಯ ಖಾಸಗಿ ತರಬೇತುದಾರರನ್ನು ಪಂದ್ಯಾಟದ ವೇಳೆ ಅಂಕಣದೊಳಗೆ ಬಿಡದೆ ಇತರ ದೈಹಿಕ ಶಿಕ್ಷಣ ಶಿಕ್ಷಕರಿಂದ ಅನ್ಯಾಯವಾಗಿದೆ ಎಂದು ಆರೋಪಿಸಿ ಮೊಗೆರಡ್ಕ ಶಾಲಾ ಎಸ್.ಡಿ.ಎಂ.ಸಿ. ಯವರಿಂದ ಜಿಲ್ಲಾಧಿಕಾರಿಯವರಿಗೆ ದೂರು ನೀಡಿದ ಕುರಿತು ವರದಿಯಾಗಿದೆ. ಅಲ್ಲದೇ ಮೊಗೇರಡ್ಕ ಶಾಲಾ ವಿದ್ಯಾರ್ಥಿಯೋರ್ವ […]

