Death, deadbody, Waterfall

ಕಡಬ: ವಿಷಸೇವಿಸಿ ಅಸ್ವಸ್ಥರಾಗಿದ್ದ ವೃದ್ದ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಸೆ. 13. ವಿಷ ಸೇವಿಸಿ ಅಸ್ವಸ್ಥರಾಗಿದ್ದ ವೃದ್ಧರೋರ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಬಲ್ಯ ಗ್ರಾಮದಿಂದ ವರದಿಯಾಗಿದೆ. ಮೃತರನ್ನು ಬಲ್ಯ ಗ್ರಾಮದ ದೇರಾಜೆ ಮಾದೇರಿಕೆ ನಿವಾಸಿ ಕುಶಾಲಪ್ಪ ಗೌಡ(75) ಎಂದು ಗುರುತಿಸಲಾಗಿದೆ. ಇವರು ಕಳೆದ 2 ವರ್ಷಗಳಿಂದ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದು ಈ ಬಗ್ಗೆ ಶಸ್ತ್ರ ಚಿಕಿತ್ಸೆ ಮಾಡಿಸಿದ್ದರೂ ಸರಿಯಾಗಿ ಗುಣಮುಖವಾಗದ ಕಾರಣ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಸೆ.12ರ ಗುರುವಾರದಂದು ಇವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಯಾವುದೋ ವಿಷ ಪದಾರ್ಥ ಸೇವಿಸಿದ್ದು, […]

ಕಡಬ: ವಿಷಸೇವಿಸಿ ಅಸ್ವಸ್ಥರಾಗಿದ್ದ ವೃದ್ದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್