ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..!
(ನ್ಯೂಸ್ ಕಡಬ) newskadaba.com ಕಡಬ, ನ. 13. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ದ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನೆಲಸಮ ಮಾಡಿದ ಅಮಾನವೀಯ ಘಟನೆ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ಮನೆಯನ್ನು ಬುಧವಾರ ಏಕಾಏಕಿ ಧ್ವಂಸಗೊಳಿಸಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿ ನಿವಾಸಿಗಳಾಗಿದ್ದ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ […]
ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..! Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
