ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಭಜನಾ ಮಹೋತ್ಸವ
(ನ್ಯೂಸ್ ಕಡಬ) newskadaba.com,ಎ.03: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣದಲ್ಲಿರುವ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಭಜನಾ ಮಹೋತ್ಸವವು ಫೆಬ್ರವರಿ 3, 2026ರಿಂದ ಭಕ್ತಿಭಾವದಿಂದ ಆರಂಭಗೊಳ್ಳಲಿದೆ.ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನಾ ಸೇವೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿಶೇಷವಾಗಿ ಭಕ್ತರಿಗೆ ಮನರಂಜನೆ ಒದಗಿಸಲು ಜಾತ್ರಾ ವಾತಾವರಣದಲ್ಲಿ ವಿವಿಧ ಆಟಿಕೆ ಮೇಳಗಳು, ಮನರಂಜನಾ ಸೌಲಭ್ಯಗಳು ಕೂಡ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಮಹೋತ್ಸವದ ವಿಶೇಷ ಆಕರ್ಷಣೆಯಾಗಿ “ಭೋಜನ ಹಲಸಿನ ಹಬ್ಬ”ವನ್ನು ಆಯೋಜಿಸಲಾಗಿದ್ದು, ಹಲಸಿನ […]
ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಭಜನಾ ಮಹೋತ್ಸವ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
