ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಾರದಲ್ಲಿ 3 ದಿನ ವೈದ್ಯಾಧಿಕಾರಿಯ ನಿಯೋಜಿಸಿ ಆದೇಶ

ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಲಕ್ಷ್ಯದ ಆರೋಪ| ಮೂಲಭೂತ ತಪಾಸಣೆಯಿಲ್ಲದೆ ಚಿಕಿತ್ಸೆ, ಡಿ.ಎಚ್.ಒ. ಮಧ್ಯಪ್ರವೇಶದ ಬಳಿಕ ಪರೀಕ್ಷೆ- ಎದೆಯ ಸೋಂಕು ಪತ್ತೆ

(ನ್ಯೂಸ್‌ ಕಡಬ) newskadaba.com ,ಆ.06 ಕಡಬ: ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಸಮರ್ಪಕ ವೈದ್ಯಕೀಯ ಸೇವೆ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ರೋಗಿಗಳಿಗೆ ಅಗತ್ಯ ಮೂಲಭೂತ ವೈದ್ಯಕೀಯ ತಪಾಸಣೆ ನಡೆಸದೆ ಔಷಧಿ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಕೋಡಿಂಬಾಳದ ವ್ಯಕ್ತಿಯೊಬ್ಬರಿಗೆ ಜ್ವರ ಹಾಗೂ ದೈಹಿಕ ಬಳಲಿಕೆಯ ಲಕ್ಷಣಗಳಿದ್ದರೂ ಯಾವುದೇ ಮೂಲಭೂತ ಪರೀಕ್ಷೆ ನಡೆಸದೆ ಔಷಧಿ ನೀಡಲಾಗಿದ್ದು, ಬಳಿಕ ಜಿಲ್ಲಾ ಆರೋಗ್ಯಾಧಿಕಾರಿಗಳ ಮಧ್ಯಪ್ರವೇಶದ ನಂತರ ನಡೆಸಿದ ಪರೀಕ್ಷೆಯಲ್ಲಿ ಎದೆಯ ಸೋಂಕು  ಪತ್ತೆಯಾಗಿ ಸೂಕ್ತ […]

ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಲಕ್ಷ್ಯದ ಆರೋಪ| ಮೂಲಭೂತ ತಪಾಸಣೆಯಿಲ್ಲದೆ ಚಿಕಿತ್ಸೆ, ಡಿ.ಎಚ್.ಒ. ಮಧ್ಯಪ್ರವೇಶದ ಬಳಿಕ ಪರೀಕ್ಷೆ- ಎದೆಯ ಸೋಂಕು ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ಕೇಂದ್ರ ಸ್ಥಳಾಂತರಕ್ಕೆ ಪ್ಲಾನ್

(ನ್ಯೂಸ್ ಕಡಬ) newskadaba.com ಜು. 23. ಕಡಬ ಸಮುದಾಯ ಆರೋಗ್ಯ ಕೇಂದ್ರವನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ 5 ಕೋಟಿ ಅನುದಾನಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಅವರು ಮಂಗಳವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಡಯಾಲಿಸಿಸ್ ಕೇಂದ್ರ ಎದುರಿಸುತ್ತಿರುವ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ ಬಳಿಕ ಮಾತನಾಡಿದರು. ನಮ್ಮ ಜಿಲ್ಲೆಯವರಾದ ಹಾಗೂ ಕಡಬದೊಂದಿಗೆ ವಿಶೇಷ ಬಾಂಧವ್ಯ ಹೊಂದಿರುವ ಯು.ಟಿ. ಖಾದರ್ ಅವರು ಈ ಹಿಂದೆ ಆರೋಗ್ಯ

ಕಡಬ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ಕೇಂದ್ರ ಸ್ಥಳಾಂತರಕ್ಕೆ ಪ್ಲಾನ್ Read More »

ಕರಾವಳಿ

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಾರದಲ್ಲಿ 3 ದಿನ ವೈದ್ಯಾಧಿಕಾರಿಯ ನಿಯೋಜಿಸಿ ಆದೇಶ

(ನ್ಯೂಸ್‌ ಕಡಬ) newskadaba.com,  ನ.15 ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ   ಡಾ| ಮಧುಶ್ರೀ ಕೆ  ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ  ಹೊರರೋಗಿ ವಿಭಾಗದ ಕರ್ತವ್ಯವನ್ನು ನಿರ್ವಹಿಸಲು ವಾರದಲ್ಲಿ ಮೂರು ದಿನ ನಿಯೋಜಿಸಿ ದಕ್ಷಿಣ ಕನ್ನ ಡ ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ನ.14  ರಂದು ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿ ಆದೇಶಿಸಿದ್ದಾರೆ. ಆರೋಗ್ಯ ಕೇಂದ್ರದ ವಿವಿಧ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನ. 20ರಂದು ಕಡಬ ತಾಲೂಕು ಅಖಿಲ ಕರ್ನಾಟಕ ರೈತ,

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಾರದಲ್ಲಿ 3 ದಿನ ವೈದ್ಯಾಧಿಕಾರಿಯ ನಿಯೋಜಿಸಿ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top