ಕಡಬ: ಸಮುದಾಯ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ, ಇಂಗು ಗುಂಡಿ ಬಳಕೆಗೆ ಚಾಲನೆ

(ನ್ಯೂಸ್‌ ಕಡಬ) newskadaba.com,  ಫೆ.20  ಕಡಬ: ಆರೋಗ್ಯಪೂರ್ಣ ಮತ್ತು ಸ್ವಸ್ಥ ಸಮಾಜ ನಿರ್ಮಾಣದ ಕಾರ್ಯದಲ್ಲಿ ಪ್ರತಿಯೊಬ್ಬರ ಸಹಭಾಗಿತ್ವ ಅಗತ್ಯ. ಸಮುದಾಯದ ಸಹಕಾರ ಇದ್ದಾಗ ಮಾತ್ರ ಯಾವುದೇ ಕೆಲಸ ಯಶಸ್ಸನ್ನು ಪಡೆಯಲು ಸಾಧ್ಯ ಎಂದು ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಅವರು ಅಭಿಪ್ರಾಯಪಟ್ಟರು. ಅವರು ಗುರುವಾರ ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮಕ್ಕಳ […]

ಕಡಬ: ಸಮುದಾಯ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ, ಇಂಗು ಗುಂಡಿ ಬಳಕೆಗೆ ಚಾಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್