ಕಡಬ: ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ದೀಪ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 12. ಡಿವೈನ್ ಪಾರ್ಕ್ ಟ್ರಸ್ಟ್ (ರಿ.), ಸಾಲಿಗ್ರಾಮ, ಉಡುಪಿ ಜಿಲ್ಲೆಯ ಅಂಗಸಂಸ್ಥೆಯಾದ ವಿವೇಕ ಜಾಗೃತ ಬಳಗ, ಕಡಬ–ಬಿಳಿನೆಲೆ ಇವರ ವತಿಯಿಂದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ & quot; ವಿದ್ಯಾರ್ಥಿ ದೀಪ & quot; ಕಾರ್ಯಕ್ರಮವು ಕೇವಳದ ಯಾದವ ಶ್ರೀ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕಿ ಶ್ರೀಮತಿ ಸವಿತಾ ಶಿವಸುಬ್ರಹ್ಮಣ್ಯ ಭಟ್ ವಹಿಸಿ, ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ನಮ್ಮ ಸಾಧನೆ ಸಮಾಜಮುಖಿಯಾಗಿರಬೇಕು ಎಂದು ವಿದ್ಯಾರ್ಥಿಗಳಿಗೆ ಅಧ್ಯಕ್ಷೀಯ […]

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ದೀಪ ಕಾರ್ಯಕ್ರಮ Read More »

ಕರಾವಳಿ