ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನ ಆಚರಣೆ
(ನ್ಯೂಸ್ ಕಡಬ) newskadaba.com, ಸೆ.05 ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ದಿನಾಂಕ. ಶನಿವಾರದಂದು ಜರಗಿತು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಶ್ರೀ ಸುಂದರ ಗೌಡ ಪಣೆಮಜಲು ಇವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಸಹ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ವೆಂಕಟ್ರಮಣ ರಾವ್ ಮಂಕುಡೆ ಇವರು ಶಿಕ್ಷಕರು ಕ್ರೀಯಾಶೀಲರಾಗಬೇಕು ಹಾಗೂ ಎಲ್ಲಾ ಮಕ್ಕಳಿಗೆ ಸಮಾನವಾದ ಶಿಕ್ಷಣವನ್ನು ನೀಡಿದಾಗ ಮಾತ್ರ ಉತ್ತಮ ಶಿಕ್ಷಕರರಾಗಲು ಸಾಧ್ಯ ಎಂದು ಹೇಳಿದರು. […]
ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನ ಆಚರಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
