ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆ
(ನ್ಯೂಸ್ ಕಡಬ) newskadaba.com ಆ. 30. ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಶನಿವಾರದಂದು ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆಯನ್ನು ಯಾದವಶ್ರೀ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಆಗಮಿಸಿ ಮೇಜರ್ ಧ್ಯಾನ್ ಚಂದ್ ಅವರ ಕುರಿತಾಗಿ ಮಾತನಾಡಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ಮಾತನಾಡಿ, ಮೇಜರ್ ಧ್ಯಾನ್ ಚಂದ್ […]
ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆ Read More »
ಕರಾವಳಿ


