ಕಡಬ: ಸೆ.21ರಂದು ಗುರುವಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಕಡಬ ಹಾಗೂ ಪುತ್ತೂರು ತಾಲೂಕುಗಳ ಕರ್ನಾಟಕ ರಾಜ್ಯ ಪ್ರೌಢಶಾಲಾ ಮತ್ತು ಶಿಕ್ಷಕರ ಸಂಘ, ಕಡಬ ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಹಯೋಗದಲ್ಲಿ ಬೆಂಗಳೂರಿನ ಪ್ರಣವ್ ಫೌಂಡೇಷನ್ ಇವರಿಂದ ಸಾಧಕ ಶಿಕ್ಷಕರಿಗೆ ಪ್ರಣವ್ ಗುರು ಪುರಸ್ಕಾರ, ಗುರುವಂದನಾ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕಾರ್ಯಾಗಾರ ಕಡಬ ಅನುಗ್ರಹ ಸಭಾಭವನದಲ್ಲಿ ಸೆ. 21ರಂದು ನಡೆಯಲಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. […]

ಕಡಬ: ಸೆ.21ರಂದು ಗುರುವಂದನಾ ಕಾರ್ಯಕ್ರಮ Read More »

ಕರಾವಳಿ