ಕಡಬ: ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
(ನ್ಯೂಸ್ ಕಡಬ) newskadaba.com ಡಿ. 10. ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಮತದಾರರ ಸಾಕ್ಷರತಾ ಸಂಘದ ಮೂಲಕ ನಿಗದಿಪಡಿಸಿದ ಕಡಬ ತಾಲೂಕು ಮಟ್ಟದ ಸ್ಪರ್ಧೆಗಳು ರಾಮಕುಂಜದ ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಡಬದ ಸೈಂಟ್ ಜೋಕಿಮ್ಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಎರಡು ಪ್ರಥಮ ಹಾಗೂ ಎರಡು ದ್ವಿತೀಯ ಸ್ಥಾನಗಳನ್ನು ಗಳಿಸಿದರು. ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಆಯಿಷತ್ ಅಫ್ರಾ ಪ್ರಥಮ ಸ್ಥಾನ ಹಾಗೂ […]
ಕಡಬ: ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »
ಕರಾವಳಿ
