ಶಿಕ್ಷಣ ಹೃದಯ ವೈಶಾಲ್ಯತೆಗೆ ಪ್ರೇರಣೆಯಾಗಬೇಕು► ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಮಂಗಳೂರು ಧರ್ಮಾಧ್ಯಕ್ಷರ ಸಂದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ.04. ಶಿಕ್ಷಣ ಎನ್ನುವುದು ಕೇವಲ ಜ್ಞಾನ ಸಂಪಾದನೆ ಮಾಡಿ ಸ್ಥಾನಮಾನಗಳಿಸುದೇ ಧ್ಯೇಯವಾಗದೆ, ಅದು ಹೃದಯ ವೈಶಾಲ್ಯತೆಯನ್ನು ಪ್ರೇರೇಪಿಸಿ ಸಮಾಜದಲ್ಲಿ ಸೌಹಾರ್ದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಬೇಕು, ಆ ಮೂಲಕ ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ಕ್ಯಾಥೋಲಿಕ್ ಧರ್ಮ ಸಭೆಯ ಮಂಗಳೂರು ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ಶ್ರೀ ಪೀಟರ್ ಪಾವ್ಲ್ ಸಲ್ದಾನ ಹೇಳಿದರು. ಅವರು ಶನಿವಾರ ಕಡಬ ಸೈಂಟ್ ಜೋಕಿಮ್ಸ್ ಸಮೂಹ ಸಂಸ್ಥೆಗಳಿಗೆ ಭೇಟಿ ಸಂಸ್ಥೆಯ ವತಿಯಿಂದ ಸನ್ಮಾನ ಸ್ವೀಕರಿಸಿ ಆಶೀರ್ವಚನ ನೀಡುತ್ತಿದ್ದರು. ನಮ್ಮಲ್ಲಿ […]

ಶಿಕ್ಷಣ ಹೃದಯ ವೈಶಾಲ್ಯತೆಗೆ ಪ್ರೇರಣೆಯಾಗಬೇಕು► ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಮಂಗಳೂರು ಧರ್ಮಾಧ್ಯಕ್ಷರ ಸಂದೇಶ Read More »

ಕರಾವಳಿ