ಕಡಬ :ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮತ್ತು ಸಹಾಯ ಹಸ್ತ
(ನ್ಯೂಸ್ ಕಡಬ)newskadaba.com, ಕಡಬ(ಅ.02): ಸ್ವಚ ಭಾರತ ಅಭಿಯಾನವು ಒಂದು ಬೃಹತ್ ಸಮೂಹ ಚಳುವಳಿ ಆಗಿದೆ. ಇದು 2019 ನೇ ಇಸವಿಯ ಹೊತ್ತಿಗೆ ಭಾರತವನ್ನು ಸ್ವಚ ಭಾರತವನ್ನಾಗಿಸುವ ಗುರಿಹೊಂದಿತು .ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ಯಾವಾಗಲು ಸ್ವಚತೆಯ ಬಗ್ಗೆ ಒತ್ತು ನೀಡುತ್ತಿದರು. ಸ್ವಚತೆಯಿಂದ ಜೀವನದಲ್ಲಿ ಅರೋಗ್ಯ ಮತ್ತು ಅಭಿವೃಧಿಯನ್ನು ಹೊಂದಬಹುದು ಎಂದು ನುಡಿಯುತ್ತಿದರು. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಭಾರತ ಸರ್ಕಾರವು 2014 ರ ಅಕ್ಟೋಬರ್ 2 ರಂದು ಸ್ವಚ ಭಾರತ ಅಭಿಯಾನವನ್ನು ಆರಂಭಿಸಲು ನಿರ್ಧರಿಸಿತು.ಈ ಧ್ಯೇಯವು ಎಲ್ಲಾ ಗ್ರಾಮೀಣ ಮತ್ತು […]

