ಕಡಬ: 7ನೇ ವೇತನ ಆಯೋಗದಡಿ ಪಿಂಚಣಿ ಸೌಲಭ್ಯಕ್ಕೆ ನಿವೃತ್ತ ನೌಕರರ ವೇದಿಕೆಯಿಂದ ಹಕ್ಕೊತ್ತಾಯ-ಸದಸ್ಯತ್ವ ಅಭಿಯಾನ
(ನ್ಯೂಸ್ ಕಡಬ) newskadaba.com ಅ.25. ನಿವೃತ್ತ ನೌಕರರಿಗೆ ಸಿಗಬೇಕಾದ ಹಕ್ಕಿನ ಮೊತ್ತ ಸಿಗುತ್ತಿಲ್ಲ. ರಾಜ್ಯ ಸರಕಾರಕ್ಕೆ ನಮ್ಮ ಸಮಸ್ಯೆಯನ್ನು ಮುಟ್ಟಿಸಿ 7ನೇ ವೇತನ ಆಯೋಗದಡಿಯಲ್ಲಿ ಪಿಂಚಣಿ ಸೌಲಭ್ಯ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಘಟಕದ ಸಹ ಸಂಚಾಲಕಿ ಮಂಜುಳಾ ಹೇಳಿದರು. ಅವರು ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ 1-7-2022 ರಿಂದ 31-7-2024ರ ಅವಧಿಯಲ್ಲಿ ನಿವೃತ್ತರಾದ ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ಸದಸ್ವತ್ವ […]
