ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ

(ನ್ಯೂಸ್‌ ಕಡಬ)newskadaba.com ಹಾವೇರಿ, ಫೆ.18 ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಆಶಾ ಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಾವೇರಿ ನಗರದ ಕೊಳ್ಳಿ‌ ಕಾಲೇಜು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು. ಕಣ್ಣಿನ ಸಮಸ್ಯೆ ಇರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಯೋಜನೆ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಚಿಂತಿಸಿದೆ. ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ, […]

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ