ಕತ್ರಿನಾ ಕೈಫ್, ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗು ಜನನ

(ನ್ಯೂಸ್‌ ಕಡಬ) newskadaba.com,  ನ.06:    ಬಾಲಿವುಡ್‌ನ ನಟಿ ಕತ್ರಿನಾ ಕೈಫ್ ಹಾಗೂ ನಟ ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗು ಜನಿಸಿದ್ದು, ಇದೀಗ ಮಗುವನ್ನು ಈ ಜೋಡಿ ಅದ್ಧೂರಿಯಾಗಿ ಸ್ವಾಗತಿಸಿದೆ. ಇಂದು ಈ ಸುದ್ದಿಯನ್ನ ವಿಕ್ಕಿ ಕೌಶಾಲ್ ಹಾಗೂ ಕತ್ರಿನಾ ಕೈಫ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್‌ನ ಆಪ್ತರಾದ ಪ್ರಿಯಾಂಕ ಚೋಪ್ರಾ, ಕರಿನಾ ಕಪೂರ್, ಶ್ರೇಯಾ ಗೋಷಾಲ್ ಹಾಗೂ ಕತ್ರಿನಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದು, ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಬಾಲಿವುಡ್ ತಾರಾ ದಂಪತಿಯ ಮನೆಯಲ್ಲಿ […]

ಕತ್ರಿನಾ ಕೈಫ್, ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗು ಜನನ Read More »

ಕರ್ನಾಟಕ, ಸಿನಿಮಾ