ಕದನ ವಿರಾಮಕ್ಕೆ ಇಸ್ರೇಲ್-ಸಿರಿಯಾ ನಾಯಕರ ನಡುವೆ ಒಮ್ಮತ; ಶಾಂತಿಗೆ ಅಮೆರಿಕ ಕರೆ
(ನ್ಯೂಸ್ ಕಡಬ) newskadaba.com ಜು. 19. ಇಸ್ರೇಲ್ ಮತ್ತು ಸಿರಿಯಾದ ನಾಯಕರು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅಮೆರಿಕ ರಾಯಭಾರಿ ಟಾಮ್ ಬ್ಯಾರಕ್ ಶುಕ್ರವಾರ ಘೋಷಿಸಿದ್ದಾರೆ. ಇಸ್ರೇಲ್‌ನ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಮತ್ತು ಸಿರಿಯಾದ ನೂತನ ನಾಯಕ ಅಹ್ಮದ್ ಅಲ್-ಶರಾ ಈ ಒಪ್ಪಂದಕ್ಕೆ ಒಮ್ಮತ ಸೂಚಿಸಿದ್ದು, ಇದಕ್ಕೆ ಟರ್ಕಿ ಮತ್ತು ಜೋರ್ಡಾನ್‌ನ ಬೆಂಬಲವೂ ಇದೆ. ಯುದ್ಧ ಪೀಡಿತ ಸಿರಿಯಾದ ಎಲ್ಲ ಪಕ್ಷಗಳು ಶಸ್ತ್ರಾಸ್ತ್ರಗಳನ್ನು ಕೆಳಗಿಡಿ ಎಂದು ಬ್ಯಾರಕ್ ಮನವಿ ಮಾಡಿದ್ದಾರೆ. ಹೌದು, ಇರಾನ್ ಜತೆಗಿನ ಸಂಘರ್ಷ […]
ಕದನ ವಿರಾಮಕ್ಕೆ ಇಸ್ರೇಲ್-ಸಿರಿಯಾ ನಾಯಕರ ನಡುವೆ ಒಮ್ಮತ; ಶಾಂತಿಗೆ ಅಮೆರಿಕ ಕರೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
