ಕದನ ವಿರಾಮ ಉಲ್ಲಂಘಿಸಿದ ಹಮಾಸ್: ಗಾಜಾ ಮೇಲೆ ಮತ್ತೆ ಇಸ್ರೇಲ್ ದಾಳಿ; 30 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ಅ..29: ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಮಾಹಿತಿ ನೀಡಿದೆ. ಇಸ್ರೇಲ್ ಉತ್ತರ ಗಾಜಾದ ಹಲವಾರು ಜಾಗಗಳನ್ನು ಗುರಿಯಾಗಿಸಿ ಇಸ್ರೇಲ್ ವಾಯು ದಾಳಿ ನಡೆಸಿದೆ. ಮಧ್ಯ ಗಾಜಾ ಪಟ್ಟಿಯಲ್ಲಿರುವ ಬುರೈಜ್ ನಿರಾಶ್ರಿತರ ಶಿಬಿರದಲ್ಲಿ ಮನೆ ಮೇಲೆ ದಾಳಿ ನಡೆಸಿದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ನಗರ ಖಾನ್ ಯೂನಿಸ್‌ನಲ್ಲಿ, ಮತ್ತೊಂದು […]

ಕದನ ವಿರಾಮ ಉಲ್ಲಂಘಿಸಿದ ಹಮಾಸ್: ಗಾಜಾ ಮೇಲೆ ಮತ್ತೆ ಇಸ್ರೇಲ್ ದಾಳಿ; 30 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್