‘ಕನಿಷ್ಠ ಬೆಲೆ ನೀಡಿ ನೀರಿನ ಬಾಟಲಿ ಮರು ಖರೀದಿಸಲು ನಿಯಮ ರೂಪಿಸಿ’- ಈಶ್ವರ ಖಂಡ್ರೆ

(ನ್ಯೂಸ್ ಕಡಬ) newskadaba.com ಮಾ. 22 ಬೆಂಗಳೂರು: ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಲು ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ನಿಯಮ ರೂಪಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಅವರು, ಬಾಟಲಿಗಳ ಮೂಲಕ ಕುಡಿಯುವ ನೀರನ್ನು ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ […]

‘ಕನಿಷ್ಠ ಬೆಲೆ ನೀಡಿ ನೀರಿನ ಬಾಟಲಿ ಮರು ಖರೀದಿಸಲು ನಿಯಮ ರೂಪಿಸಿ’- ಈಶ್ವರ ಖಂಡ್ರೆ Read More »

ಕರ್ನಾಟಕ