ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು :ಸೋಮಣ್ಣ

(ನ್ಯೂಸ್‌ ಕಡಬ) newskadaba.com,ಡಿ.22 ಕೋಲಾರ : ರೈಲ್ವೆ ಇಲಾಖೆಗೆ ಸಂಬಂಧಿಸಿದ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮತಿಸಿದ್ದಾರೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.ನಗರದ ಹೊರವಲಯದ ಸಂಸದರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೆ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಕನ್ನಡಿಗರಿಗೆ ಅ‍ವಕಾಶ ನೀಡುವಂತೆ ತಾವು ಮತ್ತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾಗಿ ತಿಳಿಸಿದರು. ಇದಕ್ಕೆ ಮೋದಿ ಅವರು […]

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು :ಸೋಮಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್