“ಕನ್ನಡದ ಕಿಚ್ಚು ಹತ್ತಿಸಿದ ಕನ್ನಡ ಮೇಷ್ಟ್ರು” – ಡಾ. ಚೂಂತಾರು
(ನ್ಯೂಸ್ ಕಡಬ) newskadaba.com ಸೆ. 05. ಅವರ ನಿಜ ನಾಮಧೇಯ ಯಸ್. ವೆಂಕಟರಮಣ ಭಟ್. ಅವರನ್ನು ಎಲ್ಲರೂ ಕರೆಯುತ್ತಿದ್ದದ್ದು ಎಸ್.ವಿ. ಮೇಷ್ಟ್ರು ಎಂಬುದಾಗಿ. ನಾನು ಅಂದಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆ (ಇಂದಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ) ಯಲ್ಲಿ 7ನೇ ತರಗತಿಯಲ್ಲಿ ಕಲಿಯುತ್ತಿದ್ದಾಗ ನಮಗೆ ಕನ್ನಡ ಕಲಿಸಿದ ನಮ್ಮ ಪ್ರೀತಿಯ ಎಸ್.ವಿ. ಮೇಷ್ಟ್ರು. ಅವರು ಕನ್ನಡದಲ್ಲಿ ಪಾಠ ಆರಂಭಿಸಿದರೆ ನಾವೆಲ್ಲರೂ ಮಂತ್ರಮುಗ್ದರಾಗಿ ತಲ್ಲೀನರಾಗಿ ಕುಳಿತು ಬಿಡುತಿದ್ದೆವು. ಕ್ಲಾಸಿನಲ್ಲಿ ಸಾಸಿವೆ ಬಿದ್ದರೂ ಕೇಳಿಸುವಷ್ಟು ನಿಶ್ಚಬ್ಧ. ಭೀಮ […]
“ಕನ್ನಡದ ಕಿಚ್ಚು ಹತ್ತಿಸಿದ ಕನ್ನಡ ಮೇಷ್ಟ್ರು” – ಡಾ. ಚೂಂತಾರು Read More »
ವಿಶೇಷ ಲೇಖನಗಳು
