ಕನ್ನಡದ ವಿದ್ಯಾರ್ಥಿಗಳಿಗೆ ಉರ್ದುವಿನಲ್ಲಿ ಪಾಠ

(ನ್ಯೂಸ್‌ ಕಡಬ) newskadaba.com,  ಸೆ.08 : ಉರ್ದು ಶಿಕ್ಷಕರಿಗೆ ಕನ್ನಡ ಅಥವಾ ಇಂಗ್ಲಿಷ್ ಬಾರದಿರುವುದರಿಂದ, ಅವರು ಉರ್ದು ವಿನಲ್ಲಿಯೇ ಪಾಠ ಮಾಡುತ್ತಾರೆ ಎನ್ನುವುದು ವಿದ್ಯಾರ್ಥಿಗಳ ಆತಂಕ. ಉರ್ದು ಶಿಕ್ಷಕರಿಗೆ ಇಂಗ್ಲಿಷ್ ಸರಿಯಾಗಿ ಬರುವುದಿಲ್ಲ, ಕನ್ನಡವೂ ಗೊತ್ತಿಲ್ಲ. ಅವರು ಉರ್ದುವಿನಲ್ಲಿಯೇ ಪಾಠ ಮಾಡಿದರೆ, ನಮಗೆ ಅರ್ಥವಾಗುವುದಿಲ್ಲ. ಕೆಲ ವರ್ಷದ ಹಿಂದೆ ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ ಎನ್ನುವ ಸಿನಿಮಾ ಭರ್ಜರಿ ಯಶಸ್ಸು ಗಳಿಸಿತ್ತು. ರೀಲ್‌ನಲ್ಲಿ ನಡೆದಿದ್ದ ಘಟನೆಯೇ ಇದೀಗ ರಿಯಲ್ ಲೈಫ್‌ ನಲ್ಲಿ, ಅದರಲ್ಲಿಯೂ […]

ಕನ್ನಡದ ವಿದ್ಯಾರ್ಥಿಗಳಿಗೆ ಉರ್ದುವಿನಲ್ಲಿ ಪಾಠ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್