ಕನ್ನಡ ಮಾತನಾಡಿದ್ದಕ್ಕೆ ಖಾಸಗಿ ಶಾಲೆಯಲ್ಲಿ ದಂಡ, ಪ್ರಾಧಿಕಾರ ಅಸಮಾಧಾನ
(ನ್ಯೂಸ್ ಕಡಬ) newskadaba.com, ಸೆ.12 ಬೆಂಗಳೂರು : ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಕನ್ನಡ ಮಾತನಾಡಿದ ಕಾರಣಕ್ಕೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ, ಕೇವಲ ಆಂಗ್ಲ ಭಾಷೆಯಲ್ಲಿ ಮಾತ್ರ ಸಂವಹನ ನಡೆಸುವಂತೆ ಒತ್ತಡ ಹೇರಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರವೇ ಈ ಆಘಾತಕಾರಿ ವಿಚಾರವನ್ನು ಖಚಿತಪಡಿಸಿದ್ದು, ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಸಿಎಂ ಅಧಿಕೃತ ನಿವಾಸ ಕೃಷ್ಣಾ ಬಳಿಯ ಕುಮಾರಕೃಪಾ ರಸ್ತೆಯಲ್ಲಿರುವ ಖಾಸಗಿ ಸಿಂಧಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ […]
ಕನ್ನಡ ಮಾತನಾಡಿದ್ದಕ್ಕೆ ಖಾಸಗಿ ಶಾಲೆಯಲ್ಲಿ ದಂಡ, ಪ್ರಾಧಿಕಾರ ಅಸಮಾಧಾನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
